*ಗಸ್ತು ಹೆಸರಲ್ಲಿ ಹೊಯ್ಸಳ ವಾಹನದಲ್ಲಿ ಬಂದು ಯುವಕನ ಮೇಲೆ ಹಲ್ಲೆ, ವಸೂಲಿ*: *ಇಬ್ಬರು ಪೊಲೀಸರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ರಾತ್ರಿ ಗಸ್ತು ತಿರುಗುವ ಹೆಸರಲ್ಲಿ ವಾಹನದಲ್ಲಿ ಬಂದ ಪೊಲೀಸರೇ ವಸೂಲಿಗಿಳಿದಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣದಲ್ಲಿ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ಗಸ್ತು ಹೆಸರಿನಲ್ಲಿ ಹೊಯ್ಸಳ ವಾಹನದಲ್ಲಿ ಬಂದು ಯುವಕನೊಬ್ಬನಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಸಿಬ್ಬಂದಿಯಾದ ಶಿವರಾಜ್ ಮತ್ತು ಹಿರಣ್ಣ ಬೆನ್ನಿ ಬಂಧಿತರು. ಇವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ … Continue reading *ಗಸ್ತು ಹೆಸರಲ್ಲಿ ಹೊಯ್ಸಳ ವಾಹನದಲ್ಲಿ ಬಂದು ಯುವಕನ ಮೇಲೆ ಹಲ್ಲೆ, ವಸೂಲಿ*: *ಇಬ್ಬರು ಪೊಲೀಸರು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed