Latest

ಭರ್ತಿ ಹಂತದಲ್ಲಿ ಆಲಮಟ್ಟಿ ಜಲಾಶಯ; ಅಣೆಕಟ್ಟೆ ಕೆಳ ಹಂತದ ಜನರಿಗೆ ಎಚ್ಚರದಿಂದಿರಲು ಸೂಚನೆ

ಪ್ರಗತಿವಾಹಿನಿ ಸುದ್ದಿ, ಬಾಗಲಕೋಟೆ: ರಾಜ್ಯದ ಅತ್ಯಂತ ದೊಡ್ಡ ಅಣೆಕಟ್ಟೆ ಹೊಂದಿರುವ    ಆಲಮಟ್ಟಿ ಜಲಾಶಯ ಭರ್ತಿ ಹಂತ ತಲುಪಿದೆ.

ಕೃಷ್ಣಾ ನದಿಯ ಒಳಹರಿವು ಒಂದೇ ಸಮನೆ ಹೆಚ್ಚಳವಾಗುತ್ತಿದ್ದು ಹೊರಹರಿವು 75 ಸಾವಿರ ಕ್ಯೂಸೆಕ್ ನಿಂದ ಒಂದು ಲಕ್ಷ ಕ್ಯೂಸೆಕ್ ಗೆ ಏರಿಕೆಯಾಗುತ್ತಿದ್ದು ಅಣೆಕಟ್ಟೆಯ ಕೆಳಹಂತದ ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಎಚ್ಚರಿಕೆ ನೀಡಲಾಗಿದೆ.

ಮಹಾರಾಷ್ಟ್ರ ರಾಜ್ಯದ ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಒಂದೇ ಸಮನೆ ಏರಿಕೆಯಾಗುತ್ತಿದೆ.

ಚಾರ್ಮಡಿ ಘಾಟ್ ನಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button