*ಎರಡು ರಾಜ್ಯಗಳಿಗೆ ಅಪ್ಪಳಿಸಲಿದೆ ‘ಡಾನಾ’ ಚಂಡಮಾರುತ: ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಡಾನಾ ಚಂಡಮಾರುತವಾಗಿ ಮಾರ್ಪಟ್ಟಿದ್ದು, ಒಡಿಶಾ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಕ್ಟೋಬರ್ 24 ಹಾಗೂ 25ರಂದು ಒಡಿಶಾ ಹಾಗೂ ಪಶ್ಚಿಮ ಬಂಗಾಳಕ್ಕೆ ಡಾನಾ ಚಂಡಮಾರುತ ಅಪ್ಪಳಿಸಲಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಎರಡೂ ರಾಜ್ಯಗಳಲ್ಲಿಯೂ ಕಟ್ಟೆಚ್ಚರ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ಅ.22ರಂದು ವಾಯುಭಾರ ಕುಸಿತವುಂಟಟಾಗಿ. ಪರಿಣಾಮ ಅ.23ರಂದು ಚಂಡಮಾರುತ ಸುಷ್ಟಿಯಾಗಿದ್ದು, ಈ ಚಂಡಮಾರುತವನ್ನು ಡಾನಾ ಚಂಡಮಾರುತ ಎಂದು ಕರೆಯಲಾಗಿದೆ. ಅ.24ಕ್ಕೆ … Continue reading *ಎರಡು ರಾಜ್ಯಗಳಿಗೆ ಅಪ್ಪಳಿಸಲಿದೆ ‘ಡಾನಾ’ ಚಂಡಮಾರುತ: ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed