*DAR ಕಾನ್ಸ್ ಟೇಬಲ್ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಡಿಎಆರ್ ಕಾನ್ಸ್ ಟೇಬಲ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. 25 ವರ್ಷದ ಪ್ರಕಾಶ್ ನಾಯ್ಕ್ ಆತ್ಮಹತ್ಯೆ ಮಾಡಿಕೊಂಡವರು. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಆನೇಕಲ್ ತಾಂಡಾ ನಿವಾಸಿಯಾಗಿದ್ದರು ಪ್ರಕಾಶ್.Home add -Advt ಕೇವಲ ಒಂದು ವರ್ಷದ ಹಿಂದಷ್ಟೆ ಡಿಎಆರ್ ಕಾನ್ಸ್ ಟೇಬಲ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ ಪ್ರಕಾಶ್ ನಾಯ್ಕ್ ಈಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ … Continue reading *DAR ಕಾನ್ಸ್ ಟೇಬಲ್ ಆತ್ಮಹತ್ಯೆ*