*ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಡಿಸಿ ಮೊಹಮ್ಮದ್ ರೋಷನ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರತಿವರ್ಷದಂತೆ ಈ ಬಾರಿಯೂ ನ.1 ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು; ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ (ಅ.8) ಜರುಗಿದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನ.1 ರಂದು ದೀಪಾವಳಿ ಹಬ್ಬದ ದಿನವೇ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲಾಗುವದು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು … Continue reading *ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಡಿಸಿ ಮೊಹಮ್ಮದ್ ರೋಷನ್*
Copy and paste this URL into your WordPress site to embed
Copy and paste this code into your site to embed