*ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಡಿಸಿ ಮೊಹಮ್ಮದ್ ರೋಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರತಿವರ್ಷದಂತೆ ಈ ಬಾರಿಯೂ ನ.1 ರಂದು ಕರ್ನಾಟಕ‌ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು; ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಬೆಳಗಾವಿ ಜಿಲ್ಲಾ‌ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ (ಅ.8) ಜರುಗಿದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.Home add -Advt ನ.1 ರಂದು ದೀಪಾವಳಿ ಹಬ್ಬದ ದಿನವೇ ಕರ್ನಾಟಕ ರಾಜ್ಯೋತ್ಸವವನ್ನು ಬೆಳಗಾವಿಯಲ್ಲಿ ಅತೀ ವಿಜೃಂಭಣೆಯಿಂದ ಆಚರಿಸಲಾಗುವದು. ರಾಜ್ಯೋತ್ಸವದ ಹಿನ್ನೆಲೆಯಲ್ಲಿ‌ … Continue reading *ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅವಕಾಶವಿಲ್ಲ: ಡಿಸಿ ಮೊಹಮ್ಮದ್ ರೋಷನ್*