*ಡಾರ್ಕ್ ಪ್ಯಾಟರ್ನ್ ವಿರುದ್ಧ ಸ್ಪೈಸ್ ಜೆಟ್ ಏರ್ ಲೈನ್ಸ್ ಗೆ CCPA ₹ 1 ಲಕ್ಷ ದಂಡ*
ಪ್ರಗತಿವಾಹಿನಿ ಸುದ್ದಿ: ವಿಮಾನಯಾನ ಟಿಕೆಟ್ ಬುಕಿಂಗ್ ವೇಳೆ ಗ್ರಾಹಕರನ್ನು ವಂಚಿಸುವ ರೀತಿಯಲ್ಲಿ ‘ಡಾರ್ಕ್ ಪ್ಯಾಟರ್ನ್ ‘ ಪ್ರದರ್ಶಿಸಿದ್ದ ವಿಮಾನಯಾನ ಸಂಸ್ಥೆಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ₹ 1 ಲಕ್ಷ ದಂಡ ವಿಧಿಸುವ ಮೂಲಕ ಎಚ್ಚರಿಸಿದೆ. ವಿಮಾನಯಾನ ಸಂಸ್ಥೆ ಗ್ರಾಹಕರನ್ನು ತನ್ನತ್ತ ಸೆಳೆದುಕೊಳ್ಳಲು ಬುಕಿಂಗ್ ಮಾಡುವಾಗ ಆನ್ ಲೈನ್ ಪ್ಲಾಟ್ ಫಾರ್ಮ್ ಅಲ್ಲಿ ಡಾರ್ಕ್ ಪ್ಯಾಟರ್ನ್ ಪ್ರದರ್ಶಿಸಿತ್ತು. ಇದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರ ಗಮನಕ್ಕೆ ಬರುತ್ತಲೇ ಪರಿಶೀಲಿಸಿ ಕಟ್ಟುನಿಟ್ಟಿನ ಕ್ರಮ … Continue reading *ಡಾರ್ಕ್ ಪ್ಯಾಟರ್ನ್ ವಿರುದ್ಧ ಸ್ಪೈಸ್ ಜೆಟ್ ಏರ್ ಲೈನ್ಸ್ ಗೆ CCPA ₹ 1 ಲಕ್ಷ ದಂಡ*
Copy and paste this URL into your WordPress site to embed
Copy and paste this code into your site to embed