*“ಧನ್ವೀರ್‌ಗೆ ವಾರ್ನಿಂಗ್ ಕೊಡೋಕೆ ದರ್ಶನ್ ಅಣ್ಣ ಹೇಳಿದ್ರು”*: *ಝೈದ್ ಖಾನ್ ಸ್ಫೋಟಕ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಮತ್ತು ಧನ್ವೀರ್ ನಡುವಿನ ವಿವಾದ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ ಹಾಗೂ ನಟ ಝೈದ್ ಖಾನ್ ಭೇಟಿಯಾಗಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಝೈದ್ ಖಾನ್, ಧನ್ವೀರ್ ವಿರುದ್ಧ ದರ್ಶನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಾನೂನು ಕ್ರಮ ಕೈಗೊಳ್ಳುವ ಬಗ್ಗೆಯೂ ಚರ್ಚಿಸಿದ್ದಾರೆ ಎಂದು ತಿಳಿಸಿದ್ದಾರೆ. ದರ್ಶನ್ ಅವರ ಕುಟುಂಬದ ಕುರಿತು ಮಾತನಾಡಿರುವುದಕ್ಕೆ ಧನ್ವೀರ್ ವಿರುದ್ಧ ಆಕ್ಷೇಪ ವ್ಯಕ್ತವಾಗಿದೆ. ದರ್ಶನ್ ಹೇಳಿದ್ದನ್ನು ಮಾಧ್ಯಮಗಳ ಮೂಲಕ … Continue reading *“ಧನ್ವೀರ್‌ಗೆ ವಾರ್ನಿಂಗ್ ಕೊಡೋಕೆ ದರ್ಶನ್ ಅಣ್ಣ ಹೇಳಿದ್ರು”*: *ಝೈದ್ ಖಾನ್ ಸ್ಫೋಟಕ ಹೇಳಿಕೆ*