*ನಟ ದರ್ಶನ್ ಮತ್ತೆ ಅರೆಸ್ಟ್: ಜೈಲುವಾಸವೇ ಗತಿ*
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ರನ್ನು ಬೆಂಗಳೂರು ಪೊಲೀಸರು ಮತ್ತೆ ಬಂಧಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಇಂದು ಬೆಳಿಗ್ಗೆ ಆದೇಶ ಹೊರಡಿಸಿತ್ತು. ಅಲ್ಲದೇ ಎಲ್ಲಾ ಏಳು ಆರೋಪಿಗಳನ್ನು ತಕ್ಷಣ ವಶಕ್ಕೆ ಪಡೆಯಲು ಸೂಚನೆ ನೀಡಿತ್ತು. ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ದರ್ಶನ್ ಗೆಳತಿ ಪವಿತ್ರಾಗೌಡ ಸೇರಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿತ್ತು.Home add -Advt ಕೋರ್ಟ್ ಆದೇಶ ಪ್ರಕಟವಾಗುತ್ತಿದ್ದಂತೆ ತಮಿಳುನಾದಿನಿಂದ ಬೆಂಗಳೂರಿಗೆ ಪತ್ನಿ … Continue reading *ನಟ ದರ್ಶನ್ ಮತ್ತೆ ಅರೆಸ್ಟ್: ಜೈಲುವಾಸವೇ ಗತಿ*
Copy and paste this URL into your WordPress site to embed
Copy and paste this code into your site to embed