*ಕೋರ್ಟ್‌ ಅನುಮತಿ ಕೊಟ್ಟರೂ ದರ್ಶನ್‌ರನ್ನು ಆಸ್ಪತ್ರೆಗೆ ಕರೆದೊಯ್ಯಲು ಜೈಲು ಅಧಿಕಾರಿಗಳ ಹಿಂದೇಟು*

ಪ್ರಗತಿವಾಹಿನಿ ಸುದ್ದಿ: ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ಕೊನೆಗೂ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಮಹತ್ವದ ಆದೇಶ ಸಿಕ್ಕಿದೆ. ಫಿಸಿಯೋಥೆರಪಿ ಚಿಕಿತ್ಸೆ ಅಗತ್ಯವಿದ್ದರೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಕೋರ್ಟ್ ಅನುಮತಿ ನೀಡಿದೆ. ಆದರೆ, ದರ್ಶನ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆಯೇ ಎಂಬ ಪ್ರಶ್ನೆ ಈಗ ಎದುರಾಗಿದೆ. ಈ ಬಗ್ಗೆ ಕಾರಾಗೃಹ ಇಲಾಖೆ ನೀಡಿರುವ ಮಾಹಿತಿ ಕುತೂಹಲ ಮೂಡಿಸಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. … Continue reading *ಕೋರ್ಟ್‌ ಅನುಮತಿ ಕೊಟ್ಟರೂ ದರ್ಶನ್‌ರನ್ನು ಆಸ್ಪತ್ರೆಗೆ ಕರೆದೊಯ್ಯಲು ಜೈಲು ಅಧಿಕಾರಿಗಳ ಹಿಂದೇಟು*