*ನಟ ಧನ್ವೀರ್ ವಿರುದ್ಧ ದರ್ಶನ್ ಪಿಎ ನಾಗರಾಜ್ ದೂರು*: *ಆರ್‌ಆರ್ ನಗರ ಪೊಲೀಸರಿಂದ ಎನ್‌ಸಿಆರ್ ದಾಖಲು!*
ಪ್ರಗತಿವಾಹಿನಿ ಸುದ್ದಿ: ನಟ ಧನ್ವೀರ್ ವಿರುದ್ಧ ನಟ ದರ್ಶನ್ ಅವರ ಆಪ್ತ ಸಹಾಯಕ ನಾಗರಾಜ್ ಬೆಂಗಳೂರಿನ ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾಗರಾಜ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಧನ್ವೀರ್ ವಿರುದ್ಧ ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ. ನಾಗರಾಜ್ ನೀಡಿರುವ ದೂರಿನ ಆಧಾರದ ಮೇಲೆ ಆರ್.ಆರ್. ನಗರ ಪೊಲೀಸರು ಪ್ರಕರಣದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ. ನಟ ಧನ್ವೀರ್ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. … Continue reading *ನಟ ಧನ್ವೀರ್ ವಿರುದ್ಧ ದರ್ಶನ್ ಪಿಎ ನಾಗರಾಜ್ ದೂರು*: *ಆರ್‌ಆರ್ ನಗರ ಪೊಲೀಸರಿಂದ ಎನ್‌ಸಿಆರ್ ದಾಖಲು!*
Copy and paste this URL into your WordPress site to embed
Copy and paste this code into your site to embed