*ದರ್ಶನ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಿಗುತ್ತಾ ಅನುಮತಿ?*: *ಕೋರ್ಟ್ನಿಂದ ಮಹತ್ವದ ಸೂಚನೆ*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಆರೋಗ್ಯದ ವಿಚಾರ ಮತ್ತೆ ನ್ಯಾಯಾಲಯದ ಮುಂದೆ ಬಂದಿದೆ. ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪದೊಂದಿಗೆ ದರ್ಶನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೇಳಿದ್ದಾರೆ. ಆದರೆ ಈ ಮನವಿಗೆ ಸಂಬಂಧಿಸಿದ ವಿಚಾರಣೆ ಇದೀಗ ಮತ್ತೊಂದು ದಿನಕ್ಕೆ ಮುಂದೂಡಿಕೆಯಾಗಿದೆ. ಜೈಲಿನ ಆಸ್ಪತ್ರೆಯಲ್ಲಿ ಈವರೆಗೆ ಕೇವಲ ಮೂರು ಬಾರಿ ಮಾತ್ರ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿದೆ. ಇದರಿಂದ ತಮ್ಮ ನೋವು ಕಡಿಮೆಯಾಗಿಲ್ಲ ಎಂದು ದರ್ಶನ್ ಅರ್ಜಿಯಲ್ಲಿ … Continue reading *ದರ್ಶನ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಿಗುತ್ತಾ ಅನುಮತಿ?*: *ಕೋರ್ಟ್ನಿಂದ ಮಹತ್ವದ ಸೂಚನೆ*
Copy and paste this URL into your WordPress site to embed
Copy and paste this code into your site to embed