*ದರ್ಶನ್ ಪುತ್ರ ವಿನೀಶ್ ಕಾರು ಅಪಘಾತ*
ಪ್ರಗತಿವಾಹಿನಿ ಸುದ್ದಿ: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬೆಂಗಳೂರಿನ ಆರ್.ಆರ್. ನಗರದ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ವೇಳೆ ಸ್ಥಳದಲ್ಲಿ ಕೆಲಕಾಲ ಗಲಾಟೆ ನಡೆದು ಸ್ಥಳೀಯರು ಹಾಗೂ ವಿನೀಶ್ ನಡುವೆ ವಾಗ್ವಾದ ನಡೆದಿದೆ. ಅಪಘಾತದ ವೇಳೆ ವಿನೀಶ್ ಕಾರು ಓಡಿಸುತ್ತಿರಲಿಲ್ಲ. ಅವರು ಪಕ್ಕದ ಸೀಟ್ ನಲ್ಲಿ ಕುಳಿತಿದ್ದರು. ಚಾಲಕ ಕಾರು ಓಡಿಸುತ್ತಿದ್ದ ಎಂದು ತಿಳಿದುಬಂದಿದೆ. ವಿನೀಶ್ … Continue reading *ದರ್ಶನ್ ಪುತ್ರ ವಿನೀಶ್ ಕಾರು ಅಪಘಾತ*
Copy and paste this URL into your WordPress site to embed
Copy and paste this code into your site to embed