*ಜೈಲಿನಿಂದಲೇ ಹೆಂಡತಿ ರಕ್ಷಣೆಗೆ ನಿಂತ ದರ್ಶನ್*: *ಧನ್ವೀರ್ ವಿರುದ್ಧ ಕೋರ್ಟ್ ಮೆಟ್ಟಲೇರಿದ ಚಾಲೆಂಜಿಂಗ್‌ ಸ್ಟಾರ್*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಕುಟುಂಬ ಹಾಗೂ ನಟ ಧನ್ವೀರ್ ನಡುವಿನ ವಿವಾದ ಇದೀಗ ನ್ಯಾಯಾಲಯದ ಮೆಟ್ಟಿಲೇರಿದೆ. ತಮ್ಮ ಮತ್ತು ಪತ್ನಿ ವಿಜಯಲಕ್ಷ್ಮಿ ಅವರ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ದರ್ಶನ್, ತಮ್ಮ ಪತ್ನಿ ಹಾಗೂ ಕುಟುಂಬದ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಧನ್ವೀರ್‌ಗೆ ನಿರ್ಬಂಧ ವಿಧಿಸಬೇಕೆಂದು ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ತಮ್ಮ ಪರ ವಕೀಲ ರಂಗನಾಥ ರೆಡ್ಡಿ ಅವರ … Continue reading *ಜೈಲಿನಿಂದಲೇ ಹೆಂಡತಿ ರಕ್ಷಣೆಗೆ ನಿಂತ ದರ್ಶನ್*: *ಧನ್ವೀರ್ ವಿರುದ್ಧ ಕೋರ್ಟ್ ಮೆಟ್ಟಲೇರಿದ ಚಾಲೆಂಜಿಂಗ್‌ ಸ್ಟಾರ್*