*ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್: ದಾಸನ ಪರ ವಕೀಲರ ವಾದವೇನು?*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಜಾಮೀನಿಗಾಗಿ ಒದ್ದಾಟ ನಡೆಸಿದ್ದಾರೆ. ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಪದೇ ಪದೇ ಮುಂದೂಡಲಾಗುತ್ತಿದೆ. ಈ ನಡುವೆ ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಬೆನ್ನು ನೋವಿನಿಂದ ಬಳಲುತ್ತಿದ್ದು, ಡಿಸ್ಕ್ ಸಮಸ್ಯೆಯಿದೆ, ಸರ್ಜರಿ ಮಾಡಬೇಕು ಎಂದು ವೈದ್ಯರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಚಿಕಿತ್ಸೆ ಹಾಗೂ ಸರ್ಜರಿಗಾಗಿ ಜಾಮೀನು ನೀಡುವಂತೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನಿನ್ನೆ ನಡೆಸಿದ್ದ … Continue reading *ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್: ದಾಸನ ಪರ ವಕೀಲರ ವಾದವೇನು?*
Copy and paste this URL into your WordPress site to embed
Copy and paste this code into your site to embed