*ನಟ ದರ್ಶನ್ ಗೆ ಮತ್ತೆ ಶಾಕ್*

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಮತ್ತೆ ಜೈಲುವಾಸವೇ ಗತಿಯಾಗಿದೆ. ದರ್ಶ ಜಾಮೀನು ಅರ್ಜಿ ವಿಚರಣೆ ಮತ್ತೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನತ ದರ್ಶನ್ ಜೈಲು ಸೇರಿ 100 ದಿನಗಳು ಕಳೆದಿವೆ. ಜಾಮೀನಿಗಾಗಿ ನಟ ದರ್ಶನ್ ಕೋರ್ಟ್ ಮೊರೆ ಹೋಗಿದ್ದು, ಆದರೆ ನಿರೀಕ್ಷೆಯಂತೆ ದರ್ಶನ್ ಗೆ ಜಾಮೀನು ಸಿಗುತ್ತಿಲ್ಲ.Home add -Advt ದರ್ಶನ್ ಸಲ್ಲಿಸಿಸಿದ ಜಾಮೀನು ಅರ್ಜಿ ವಿಚಾರಣೆ … Continue reading *ನಟ ದರ್ಶನ್ ಗೆ ಮತ್ತೆ ಶಾಕ್*