*ದೇವಿಯ ಆಶಿರ್ವಾದದಿಂದ ಜಾಮೀನು ಸಿಕ್ಕಿದೆ: ಸಂತಸ ಹಂಚಿಕೊಂಡ ವಿಜಯಲಕ್ಷ್ಮೀ ದರ್ಶನ್*
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ, ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಪತಿಗೆ ಜಾಮೀನು ಮಂಜೂರಾಗುತ್ತಿದ್ದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಂತಸ ವ್ಯಕ್ತಪಡಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮೀ ಸತತವಾಗಿ ಕಾನೂನು ಹೋರಾಟ ನಡೆಸಿದ್ದರು. ಹಲವು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ದರ್ಶನ್ ಗೆ ಚಿಕಿತ್ಸೆಗಾಗಿ ಹೈಕೋರ್ಟ್ 6 … Continue reading *ದೇವಿಯ ಆಶಿರ್ವಾದದಿಂದ ಜಾಮೀನು ಸಿಕ್ಕಿದೆ: ಸಂತಸ ಹಂಚಿಕೊಂಡ ವಿಜಯಲಕ್ಷ್ಮೀ ದರ್ಶನ್*
Copy and paste this URL into your WordPress site to embed
Copy and paste this code into your site to embed