*ದೇವಿಯ ಆಶಿರ್ವಾದದಿಂದ ಜಾಮೀನು ಸಿಕ್ಕಿದೆ: ಸಂತಸ ಹಂಚಿಕೊಂಡ ವಿಜಯಲಕ್ಷ್ಮೀ ದರ್ಶನ್*
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ, ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಪತಿಗೆ ಜಾಮೀನು ಮಂಜೂರಾಗುತ್ತಿದ್ದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಂತಸ ವ್ಯಕ್ತಪಡಿಸಿದ್ದಾರೆ.Home add -Advt ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮೀ ಸತತವಾಗಿ ಕಾನೂನು ಹೋರಾಟ ನಡೆಸಿದ್ದರು. ಹಲವು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ದರ್ಶನ್ ಗೆ ಚಿಕಿತ್ಸೆಗಾಗಿ … Continue reading *ದೇವಿಯ ಆಶಿರ್ವಾದದಿಂದ ಜಾಮೀನು ಸಿಕ್ಕಿದೆ: ಸಂತಸ ಹಂಚಿಕೊಂಡ ವಿಜಯಲಕ್ಷ್ಮೀ ದರ್ಶನ್*
Copy and paste this URL into your WordPress site to embed
Copy and paste this code into your site to embed