*ಇದೊಂದು ಸಾರಿ ಕ್ಷಮಿಸಿ ಎಂದ ದರ್ಶನ್* *ಏಕೆ ಗೊತ್ತೇ?*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲು ಸೇರಿ ಜಾಮೀನು ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್, ಇದೇ ಮೊದಲ ಬಾರಿಗೆ ಕ್ಯಾಮರಾ ಮುಂದೆ ಮಾತನಾಡಿದ್ದು, ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಈ ಬಾರಿ ನಾನು ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ದರ್ಶನ್ ನಿರಾಸೆ ಮೂಡಿಸಿದ್ದಾರೆ. ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಎಂದಿದ್ದಾರೆ. ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳೋದಾ? … Continue reading *ಇದೊಂದು ಸಾರಿ ಕ್ಷಮಿಸಿ ಎಂದ ದರ್ಶನ್* *ಏಕೆ ಗೊತ್ತೇ?*