*ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಗ್ಲೋಬಲ್ ಆಸ್ಪತೆಯಿಂದ ಒಂದೂವರೆ ತಿಂಗಳ ಬಳಿಕ ನಟ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ. ಬೆನ್ನು ನೋವಿನ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಮೇಲೆ ಆಸ್ಪತ್ರೆಗೆ ದಾಖಲಾಗಿದ್ದ ದರ್ಶನ್ ಸರ್ಜರಿ ಇಲ್ಲದೆ ಫಿಜಿಯೋಥೆರಪಿ ಚಿಕಿತ್ಸೆ ಮೂಲಕ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಹೈಕೋರ್ಟ್ ಚಿಕಿತ್ಸೆಗಾಗಿ 6 … Continue reading *ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್*