*ನಟ ದರ್ಶನ್ ಗೆ ಮತ್ತೊಂದು ಶಾಕ್! ಗನ್ ಲೈಸೆನ್ಸ್ ರದ್ದುಗೊಳಿಸಲು ಸೂಚನೆ*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರನ ಆರೋಪಿ ನಟ ದರ್ಶನ್ ಗೆ ಪೊಲೀಸರು ಮತ್ತೊಂದು ಶಾಕ್ ನೀಡಿದ್ದಾರೆ. ಗನ್ ಲೈಸನ್ಸ್ ರದ್ದುಕೊಳಿಸುವಂತೆ ಆಂತರಿಕ ಇಲಖೆ ಬೆಂಗಳೂರಿನ ಆರ್.ಆರ್.ನಗರ ಠಾಣೆ ಪೊಲೀಸರಿಗೆ ಸೂಚನೆ ನೀಡಿದೆ. ದರ್ಶನ್ ಬಳಿ ಇರುವ ಎರಡು ಗನ್ ಗಳನ್ನು ವಶಕ್ಕೆ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಪ್ರಕರಣದ ಟ್ರಯಲ್ ಮುಗಿಯುವವರೆಗೂ ಗನ್ ಲೈಸನ್ಸ್ ಅಮಾನತು ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. *ಬೆಳ್ಳಂಬೆಳಿಗ್ಗೆ ನಿರ್ಮಾಪಕರಿಗೆ IT ಬಿಗ್ ಶಾಕ್*
Copy and paste this URL into your WordPress site to embed
Copy and paste this code into your site to embed