*ಜೈಲಿನ 7 ಅಧಿಕಾರಿಗಳು ಸಸ್ಪೆಂಡ್: ಗೃಹ ಸಚಿವ ಡಾ.ಜಿ.ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲಿನ 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಕೊಲೆ ಆರೋಪಿ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ. ಅಲ್ಲದೇ ಈಗಾಗಲೇ 7 ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಸಸ್ಪೆಂಡ್ ಮಾಡಲಾಗಿದೆ ಎಂದರು. ದರ್ಶನ್ ಗೆ ಪರಪ್ಪನ … Continue reading *ಜೈಲಿನ 7 ಅಧಿಕಾರಿಗಳು ಸಸ್ಪೆಂಡ್: ಗೃಹ ಸಚಿವ ಡಾ.ಜಿ.ಪರಮೇಶ್ವರ್*