Film & EntertainmentLatest

*ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಜೈಲು ವಾಸವೇ ಗತಿ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.

ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ನಟ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ.

ನತ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಗ್ಯಾಂಗ್ ನ ಆರೋಪಿಗಳಿಗೆ ಜುಲೈ 18ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button