*ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಜೈಲುವಾಸವೇ ಗತಿ*

ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಪ್ರಗತಿವಾಹಿನಿ ಸುದ್ದಿ; ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗಿತ್ತು, ಈ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಆಯಾ ಜೈಲುಗಳಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ … Continue reading *ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಜೈಲುವಾಸವೇ ಗತಿ*