*ನಟ ದರ್ಶನ್ ನನ್ನು ವಶಕ್ಕೆ ಪಡೆಯಲು ಸಿದ್ಧರಾರ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದ್ದು, ತಕ್ಷಣ ಆರೋಪಿಗಳನ್ನು ವಶಕ್ಕೆ ಪಡೆಯಲು ಸೂಚಿಸಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್ ಹಾಗೂ ಗ್ಯಾಂಗ್ ನ್ನು ವಶಕ್ಕೆ ಪಡೆಯಲು ಸಿದ್ಧತೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್ ನ ಆದೇಶ ಪ್ರತಿಗಾಗಿ ಕಾಯುತ್ತಿರುವ ಪೊಲೀಸರು, ಆದೇಶದಲ್ಲಿನ ಅಂಶಗಳನ್ನು ಪರಿಶೀಲಿಸಿ ವಶಕ್ಕೆ ಪದೆಯಲು ಸಿದ್ಧತೆ ನಡೆಸಿದ್ದಾರೆ.Home … Continue reading *ನಟ ದರ್ಶನ್ ನನ್ನು ವಶಕ್ಕೆ ಪಡೆಯಲು ಸಿದ್ಧರಾರ ಪೊಲೀಸರು*