*ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ*
ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿಗೆ ಟಿ.ನರಸೀಪುರ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ನಟ ದರ್ಶನ್ ಅವರ ಕೆಂಪಯ್ಯನಹುಂಡಿ ಗ್ರಾಮದಲ್ಲಿರುವ ಫಾರ್ಮ್ ಹೌಸ್ ನಲ್ಲಿ ವಿದೇಶಿ ತಳಿಯ ಬಾತುಕೋಳಿ ಸಾಕಿದ್ದು, ಈ ಪ್ರಕರಣ ಸಂಬಂಧ ಕೋರ್ಟ್ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ತೋಟದ ಮ್ಯಾನೇಜರ್ ಗೆ ಸಮನ್ಸ್ ಜಾರಿ ಮಾಡಿದೆ. ಜುಲೈ 4ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ದರ್ಶನ್ ತಮ್ಮ ತೋಟದ ಮನೆಯಲ್ಲಿ ಬಾರ್ ಹೆಡೆಡ್ … Continue reading *ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ*
Copy and paste this URL into your WordPress site to embed
Copy and paste this code into your site to embed