GIT add 2024-1
Kore@40
Beereshwara 33

*ಪತ್ನಿ ಸಮೇತವಾಗಿ ಬಂದು ಮತದಾನ ಮಾಡಿದ ನಟ ದರ್ಶನ್*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಚುರುಕಿನಿಂದ ಸಾಗಿದೆ. ಮಧ್ಯಾಹ್ನ 3 ಗಂಟೆಯವರೆಗೆ ಶೇ.50.93ರಷ್ಟು ಮತದಾನವಾಗಿದೆ.

Emergency Service

ಕನ್ನಡ ಚಿತ್ರರಂಗದ ನಟ, ನಟಿಯರು ಮತಗಟ್ಟೆಗಳಿಗೆ ಬಂದು ಮತದಾನ ಮಾಡಿದ್ದಾರೆ. ಚಾಲೇಂಜಿಂಗ್ ಸ್ಟಾರ್ ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮೀ ಜೊತೆ ಆರ್.ಆರ್.ನಗರದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾವಣೆ ಮಾಡಿದರು.

ನಟಿ ರಚಿತಾ ರಾಮ್ ಆರ್.ಆರ್.ನಗರದಲ್ಲಿರುವ ಕೆವಿವಿ ಶಾಲೆ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಸಾಮಾನ್ಯ ಜನರಂತೆ ಮತದಾನ ಮಾಡಿದರು.

Laxmi Tai add
Bottom Add3
Bottom Ad 2