*ದಸರಾ ಗೊಂದಲ*: *ಪ್ರಮೋದಾದೇವಿ ಪತ್ರಕ್ಕೆ ಪೊಲೀಸ್ ಕಮಿಷನರ್ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ಮೈಸೂರು ದಸರಾ ವೇಳೆ ಅರಮನೆ ಆಡಳಿತ ಮತ್ತು ರಾಜಮನೆತನದಿಂದ ವ್ಯಕ್ತವಾದ ಆಕ್ಷೇಪಗಳಿಗೆ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸುದೀರ್ಘ ಪತ್ರದ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಅರಮನೆಯ ಧಾರ್ಮಿಕ ಕಾರ್ಯಗಳಿಗೆ ಯಾವುದೇ ಅಡ್ಡಿಪಡಿಸಿಲ್ಲ. ಅಗತ್ಯವಿದ್ದ ಕಡೆ ಮಾತ್ರ ಬ್ಯಾರಿಕೇಡ್ ಅಳವಡಿಸಿ, ಭದ್ರತೆ ಮತ್ತು ಜನಸಂದಣಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಜಟ್ಟಿ ಕಾಳಗದ ವ್ಯವಸ್ಥೆಯಲ್ಲೂ ಪೊಲೀಸ್ ಇಲಾಖೆಯಿಂದ ತಪ್ಪಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಮೋದಾದೇವಿ ಒಡೆಯರ್ ಆಕ್ಷೇಪಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಸೀಮಾ ಲಾಟ್ಕರ್, … Continue reading *ದಸರಾ ಗೊಂದಲ*: *ಪ್ರಮೋದಾದೇವಿ ಪತ್ರಕ್ಕೆ ಪೊಲೀಸ್ ಕಮಿಷನರ್ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed