*BIG BREAKING: ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಬಾಕಿ ಇರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ದಸರಾ ರಸ್ತೆ ವಿಸ್ತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಾಳೆಯಿಂದ ಅಕ್ಟೋಬರ್ 18ರವರೆಗೂ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಲಾಗುವುದು. ಶಾಲೆಯ ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗುವಂತೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ನಮ್ಮ ನಿರೀಕ್ಷೆಯಂತೆ ಸಮೀಕ್ಷೆಗಳು ಪೂರ್ಣಗೊಂಡಿಲ್ಲ. ಹಾಗಾಗಿ ಶಿಕ್ಷಕರು ಕೂಡ ಇನ್ನಷ್ಟು ದಿನ ಸಮೀಕ್ಷೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. … Continue reading *BIG BREAKING: ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಮಾಹಿತಿ*