*ದಸರಾ ದೀಪಾಲಂಕಾರ ವಿಸ್ತರಣೆ*: ಸಿಎಂ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: “ಕಬ್ಬು ಬೆಳೆಗಾರರ ವಿಚಾರವಾಗಿ ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ. ಅವರಿಂದ ಪ್ರಯೋಜನವಾಗುವ ಬಗ್ಗೆ ನನಗೆ ವಿಶ್ವಾಸವಿದೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. “ಕಬ್ಬು ಬೆಳೆಗಾರರ ಹಿತ ಕಾಪಾಡಲು ನಾನು ಪ್ರಯತ್ನ ಪಟ್ಟಿದ್ದೇನೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರು ಪ್ರಯತ್ನ ಪಟ್ಟು, ಕೊನೆಗೆ ಮತ್ತೆ ಕಾಂಗ್ರೆಸ್ ಮೇಲೆ ಹಾಕಿದ್ದಾರೆ. ಕೇಂದ್ರ ಸರ್ಕಾರದ ಬಗ್ಗೆ ಈಗ ಏನು ಮಾತನಾಡುವುದಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆಯನ್ನು ಎಲ್ಲರೂ … Continue reading *ದಸರಾ ದೀಪಾಲಂಕಾರ ವಿಸ್ತರಣೆ*: ಸಿಎಂ ಮಾಹಿತಿ*
Copy and paste this URL into your WordPress site to embed
Copy and paste this code into your site to embed