*ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾಜ್ಯದ ವಿವಿಧ ಭಾಗಗಳಿಗೆ ವಿಶೇಷ ಬಸ್ ಸೌಲಭ್ಯ*

ಪ್ರಗತಿವಾಹಿನಿ ಸುದ್ದಿ: ನವರಾತ್ರಿ ಹಾಗೂ ದಸರಾ ಮಹೋತ್ಸ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರು ಹಾಗೂ ಪ್ರವಾಸಿಗರಿಗಾಗಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ 2300ಕ್ಕೂ ಹೆಚ್ಚು ವಿಶೇಷ ಬಸ್ ಸೌಲಭ್ಯ ವ್ಯವಸ್ಥೆ ಮಾಡಲಾಗಿದ್ದು ಸೆಪ್ಟೆಂಬರ್ 26, 27 ಮತ್ತು 30ರಂದು ಬೆಂಗಳೂರಿನ ಕೆಂಪೇಗೌಡ ರಸ್ತೆ, ಶಾಂತಿನಗರ ಬಸ್ ನಿಲ್ದಾಣ, ಮೈಸೂರು ರಸ್ತೆ ನಿಲ್ದಾಣ ಹಾಗೂ ಅಂತರಾಜ್ಯದ ಹಲವು ಭಾಗಗಳಿಂದಲೂ ಕೆ ಎಸ್ ಆರ್ ಟಿ ಸಿ ವಿಶೇಷ ಬಸ್ … Continue reading *ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾಜ್ಯದ ವಿವಿಧ ಭಾಗಗಳಿಗೆ ವಿಶೇಷ ಬಸ್ ಸೌಲಭ್ಯ*