Latest

ದಸರಾ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಕಾರು; ನಾಲ್ವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಛತ್ತೀಸ್ ಘಡ: ದೇಶಾದ್ಯಂತ ದಸರಾ ಸಂಭ್ರಮ ಮನೆ ಮಾಡಿದ್ದು, ಆದರೆ ದಸರಾ ಮೆರವಣಿಗೆ ವೇಳೆ ಛತ್ತೀಸ್ ಗಢದಲ್ಲಿ ಅವಘಡವೊಂದು ಸಂಭವಿಸಿದೆ.

ದಸರಾ ಮೆರವಣಿಗೆ ಮೂರ್ತಿ ವಿಸರ್ಜನೆ ವೇಳೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ಜನರ ಮೇಲೆ ಕಾರು ಹರಿದು ನಾಲ್ವರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿರುವ ಘಟನೆ ಛತ್ತೀಸ್ ಗಢದ ಜಶ್ ಪುರ್ ಪಟ್ಟಣದಲ್ಲಿ ನಡೆದಿದೆ.

ಘಟನೆಯಿಂದ ರೊಚ್ಚಿಗೆದ್ದ ಜನರು ಕಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಸಿಎಂ ಬೊಮ್ಮಾಯಿ ಚಾಲನೆ

Home add -Advt

ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ; ದಸರಾ ಮೆರವಣಿಗೆಗೆ ಚಾಲನೆ

 

Related Articles

Back to top button