*ಗವಿಸಿದ್ದೇಶ್ವರ ಸ್ವಾಮೀಜಿ ಬಗ್ಗೆ ಸುಳ್ಳು ಸುದ್ದಿ, ವದಂತಿ ಹಬ್ಬಿಸಿದವರ ವಿರುದ್ಧ ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಲಾಗಿದ್ದ ಸುಳ್ಳು ಸುದ್ದಿ ವಿರುದ್ಧ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಗವಿಸಿದ್ದೇಶ್ವರ ಮಠದ ಶ್ರೀಗಳ ಬಗ್ಗೆ ಕಿಡಿಗೇಡಿಗಳು ಹಬ್ಬಿಸಿರುವ ಸುಳ್ಳು ಸುದ್ದಿ ಹಾಗೂ ಕಿಡಿಗೇಡಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಡಿಜಿಟಲ್​ ಚಾನೆಲ್​​ವೊಂದರ ವಿರುದ್ದ ಕೊಪ್ಪಳ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಶ್ರೀಗಳ ಹೆಸರನ್ನು ಅಧಿಕೃತವಾಗಿ ಘೋಷಿಸಿದ ಬೆನ್ನಲ್ಲೇ ಅಪಪ್ರಚಾರ ಮಾಡಲಾಗುತ್ತಿದೆ. … Continue reading *ಗವಿಸಿದ್ದೇಶ್ವರ ಸ್ವಾಮೀಜಿ ಬಗ್ಗೆ ಸುಳ್ಳು ಸುದ್ದಿ, ವದಂತಿ ಹಬ್ಬಿಸಿದವರ ವಿರುದ್ಧ ಎಫ್ಐಆರ್ ದಾಖಲು*