*ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ – ಮುಖ್ಯಮಂತ್ರಿ ಸಿದ್ದರಾಮಯ್ಯ*

ನಾಡಿನ ಜನತೆಗೆ ದಸರೆಯ ಶುಭಕೋರಿದ ಸಿಎಂ ಪ್ರಗತಿವಾಹಿನಿ ಸುದ್ದಿ: ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಿಜಯದಶಮಿ, ದಸರಾ ಉತ್ಸವದ ಕೊನೆಯ ದಿನವಾಗಿದ್ದು, ಜಂಬೂಸವಾರಿ ನಡೆಯಲಿದ್ದು, ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ನಡೆಯಲಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ಹಾಗೂ ದೇಶದ ಜನರಿಗೆ ದಸರಾ ಉತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಈ ಬಾರಿನಲ್ಲಿ ಉತ್ತಮ ಮಳೆ ಹಾಗೂ ಬೆಳೆಯಾಗಿದ್ದು, ನಾಡಿನ ರೈತರಲ್ಲಿ ಸಂತಸ … Continue reading *ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ – ಮುಖ್ಯಮಂತ್ರಿ ಸಿದ್ದರಾಮಯ್ಯ*