*ರಾಜ್ಯದಲ್ಲಿ ಸಹಕಾರ ಕ್ಷೇತ್ರ ಬಲಿಷ್ಠವಾಗಿ ಬೆಳೆದಿದೆ: ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಹಕಾರಿ ಕ್ಷೇತ್ರ ಅತ್ಯಂತ ಬಲಿಷ್ಟವಾಗಿ ಬೆಳೆದಿದ್ದು, ರೈತರಿಗೆ ಅನುಕೂಲಕರವಾಗುವ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದ್ದಾರೆ. ಸೋಮವಾರ ದಾಸ್ತಿಕೊಪ್ಪ ಗ್ರಾಮದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 101ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ರಾಜ್ಯದಲ್ಲಿ ಅನೇಕ ಮಹನೀಯರು ಸಹಕಾರ ಕ್ಷೇತ್ರವನ್ನು ಬೆಳೆಸಿದ್ದಾರೆ. ಹಿರಿಯರ ಆಶಯದಂತೆ ಬೆಳೆಸಿಕೊಂಡು ಹೋಗಬೇಕು. ವೈಯಕ್ತಿಕ ದ್ವೇಷಗಳನ್ನು ಬದಿಗಿಟ್ಟು ಸಹಕಾರ ತತ್ವದಡಿ ಕೆಲಸ ಮಾಡಿದರೆ ಜನರಿಗೆ ಬಹಳಷ್ಟು ಅನುಕೂಲ … Continue reading *ರಾಜ್ಯದಲ್ಲಿ ಸಹಕಾರ ಕ್ಷೇತ್ರ ಬಲಿಷ್ಠವಾಗಿ ಬೆಳೆದಿದೆ: ಚನ್ನರಾಜ ಹಟ್ಟಿಹೊಳಿ*