*ಬೆಳಗಾವಿ: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಡಾಟಾ ಎಂಟ್ರಿ ಆಪರೇಟರ್*

ಪ್ರಗತಿವಾಹಿನಿ ಸುದ್ದಿ: ಜಿಲ್ಲಾ ನೊಂದಣಿ ಕಚೇರಿಯಲ್ಲಿ 22 ಸಾವಿರ ರೂಪಾಯಿ ಲಂಚಕ್ಕೆ ಕೈಇಡ್ಡಿದಾಗಲೇ ಡಾಟಾ ಎಂಟ್ರಿ ಆಪರೇಟರ್ ಓರ್ವ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಡಾಟಾ ಎಂಟ್ರಿ ಆಪರೇಟರ್ ಸೋಮಶೇಖರ್ ಮಾಸ್ತಮರಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಸೇಲ್ ಡೀಡ್ ಚಲನ್ ನೀಡಲು 22 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ತಮ್ಮ ಕಚೇರಿಯಲ್ಲಿಯೇ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ ಪಿ ಹನುಮಂತಪ್ಪ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಗಿದೆ. *ಬಿಸಿಯೂಟ ಸೇವನೆ: ಇಬ್ಬರು ಶಿಕ್ಷಕರು ಸೇರಿ 30 ವಿದ್ಯಾರ್ಥಿಗಳು ಅಸ್ವಸ್ಥ* Home … Continue reading *ಬೆಳಗಾವಿ: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಡಾಟಾ ಎಂಟ್ರಿ ಆಪರೇಟರ್*