Kannada NewsKarnataka NewsLatest

ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ನಿಗದಿಗೆ ದಿನಾಂಕ ಪ್ರಕಟ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಮೀಸಲು ನಿಗದಿಪಡಿಸುವ ದಿನಾಂಕ ಮತ್ತು ಸಮಯವನ್ನು ಪ್ರಕಟಿಸಲಾಗಿದೆ.

ಜಿಲ್ಲೆಯ 14 ತಾಲೂಕುಗಳಲ್ಲಿ ಜ.16ರಿಂದ 24ರ ವರೆಗೆ ದಿನವನ್ನು ಗೊತ್ತುಪಡಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Home add -Advt

ಇದಕ್ಕೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ತಹಸಿಲ್ದಾರರುಗಳಿಗೆ ಸೂಚಿಸಲಾಗಿದೆ.

ಯಾವ ತಾಲೂಕು, ಯಾವಾಗ? ಸಮಗ್ರ ವಿವರ ಇಲ್ಲಿದೆ – 2021_01_11 12_18 PM Office Lens

ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಗೆಜೆಟ್ ನೋಟಿಫಿಕೇಶನ್

Related Articles

Back to top button