ಬೆಳಗಾವಿ, ಚಿಕ್ಕೋಡಿ ಸೇರಿ ಉತ್ತರ ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆ ದಿನಾಂಕ ಪ್ರಕಟ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವಿವಿಧೆಡೆ ಲೋಕಸಭಾ ಚುನಾವಣೆ ಪ್ರಚಾರ ಕೈಗೊಳ್ಳಲಿದ್ದು, ಅವರು ಪ್ರವಾಸ ಪಟ್ಟಿ ಬಿಡುಗಡೆಯಾಗಿದೆ. ಏಪ್ರಿಲ್ 24ರಂದು ಕಲಬುರಗಿಗೆ ಆಗಮಿಸಲಿರುವ ಸಿದ್ದರಾಮಯ್ಯ, ಕಲಬುರಗಿ ಹಾಗೂ ಬೀದರ್ ಜಿಲ್ಲೆಯ ಅಫ್ಜಲ್ ಪುರ, ಆಳಂದ, ಬೀದರ್ ನಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. Home add -Advt ಏಪ್ರಿಲ್ 25ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಸಿದ್ದರಾಮಯ್ಯ, ನವಲಗುಂದ, ಗಜೇಂದ್ರಗಡ ಹಾಗೂ ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸುವರು. ಏ.25ರ ರಾತ್ರಿ ಮೈಸೂರಿಗೆ … Continue reading ಬೆಳಗಾವಿ, ಚಿಕ್ಕೋಡಿ ಸೇರಿ ಉತ್ತರ ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆ ದಿನಾಂಕ ಪ್ರಕಟ
Copy and paste this URL into your WordPress site to embed
Copy and paste this code into your site to embed