*ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್*
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ 10 ದಿನಗಳ ಕಾಲ ಉಭಯ ಸದನಗಳ ಕಲಾಪ; ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಸರ್ಕಾರದ ಸಂಭಾವ್ಯ ನಿರ್ಧಾರ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ 10 ದಿನಗಳ ಚಳಿಗಾಲದ ಅಧಿವೇಶನವನ್ನು 2026ರ ಡಿಸೆಂಬರ್ 7ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ಸಂಭಾವ್ಯ ನಿರ್ಧಾರ ಕೈಗೊಂಡಿದೆ. ಸರಕಾರದ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಈ ಸಂಬಂಧ ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ಮಂಗಳವಾರ ಪತ್ರ ಬರೆದಿದ್ದಾರೆ. ಸರ್ಕಾರದ … Continue reading *ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್*
Copy and paste this URL into your WordPress site to embed
Copy and paste this code into your site to embed