*ಶ್ರೀ ದತ್ತ ಜಯಂತಿಯ ಉತ್ಸವದಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಶಿಂದೋಳ್ಳಿ ಗ್ರಾಮದ ಕೆ.ಎಸ್.ಆರ್.ಟಿ.ಸಿ ಕಾಲೋನಿಯ ಶ್ರೀ ದತ್ತ ಜಯಂತಿ ಉತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಗುರು ಚರಿತ್ರೆ ಪಾರಾಯಣ ಸಪ್ತಾಹ ಹಾಗೂ ಶ್ರೀ ದತ್ತ ಜಯಂತಿಯ ಉತ್ಸವದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪಾಲ್ಗೊಂಡರು. ಈ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಮಹಾಪ್ರಸಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ವರ್ಷದೊಳಗೆ ದತ್ತ ಮಂದಿರ ಕಟ್ಟಡ ನಿರ್ಮಾಣ ಮಾಡಿಕೊಡಲಾಗುವುದು ಎಂದರು. ನನಗೆ ಒಳಗೊಂದು, ಹೊರಗೊಂದು ಗೊತ್ತಿಲ್ಲ. ಎಲ್ಲರೂ ನನಗೆ ಸಮಾನ, ಚುನಾವಣೆ ಮುಗಿದ ಮೇಲೆ ಎಲ್ಲರೂ ನಮ್ಮವರೇ … Continue reading *ಶ್ರೀ ದತ್ತ ಜಯಂತಿಯ ಉತ್ಸವದಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed