*ಇಂದಿನಿಂದ ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಇಂದಿನಿಂದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆಡೆಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಕ್ರಿಸ್ ಮಸ್ ರಜೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪ್ರವಾಸಕ್ಕೆ ತೆರಳುವವರು ಕೊಂಚ ಈ ಬಗ್ಗೆ ಗಮನಹರಿಸಬೇಕು. ಇಂದಿನಿಂದ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿಯ ದತ್ತಪೀಠದಲ್ಲಿ ದತ್ತ ಜಯಂತಿ ಆರಂಭವಾಗಿದ್ದು, ಸಾವಿರಾರು ದತ್ತಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ಕೈಗೊಳ್ಳಲಾಗಿದ್ದು, ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ … Continue reading *ಇಂದಿನಿಂದ ಚಿಕ್ಕಮಗಳೂರಿನ ಈ ಪ್ರವಾಸಿ ತಾಣಗಳಿಗೆ ನಿರ್ಬಂಧ*