*ಬೆಳಗಾವಿಯ ಕಲ್ಲೋಳದ ದತ್ತ ಮಂದಿರ ಜಲಾವೃತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕದ ಗಡಿ ಭಾಗದ ಕೃಷ್ಣಾ ನದಿ ತಿರದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ದತ್ತ ಮಂದಿರವು ಸಂಪೂರ್ಣವಾಗಿ ಜಲಾವೃತಗೊಂಡು ಭಕ್ತರಿಗೆ ನಿಷೇದ ಹೆರಲಾಗಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಕೊಂಕಣ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ.  ಸದ್ಯ ಕೃಷ್ಣಾ ನದಿಗೆ ಬರೋಬ್ಬರಿ 1 ಲಕ್ಷ 35 ಸಾವಿರ ಕ್ಯೂಸೆಕ್ ನಷ್ಟು ನೀರು ಹರಿದು ಬರುತ್ತಿದ್ದು, ನದಿಯ ನೀರಿನ … Continue reading *ಬೆಳಗಾವಿಯ ಕಲ್ಲೋಳದ ದತ್ತ ಮಂದಿರ ಜಲಾವೃತ*