*ದತ್ತಪೀಠ ಹೋರಾಟಗಾರರ ವಿರುದ್ಧದ ಕೇಸ್ ರೀ ಓಪನ್ ಸುದ್ದಿ ಸುಳ್ಳು; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿ ಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೆ. ಆದರೆ ಸರ್ಕಾರ ಕೇಸ್ ರೀ ಓಪನ್ ಮಾಡಿದೆ ಎಂಬುದು ಸುಳ್ಳು ಎಂದು ತಿಳಿಸಿದ್ದಾರೆ.Home add -Advt … Continue reading *ದತ್ತಪೀಠ ಹೋರಾಟಗಾರರ ವಿರುದ್ಧದ ಕೇಸ್ ರೀ ಓಪನ್ ಸುದ್ದಿ ಸುಳ್ಳು; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ*