*ಸರ್ಕಾರದಿಂದ ದತ್ತಪೀಠ ಹೋರಾಟಗಾರರ ವಿರುದ್ಧದ ಕೇಸ್ ರೀ ಓಪನ್?; ಸುಳ್ಳು ಎಂದ ಸರಕಾರ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಪ್ರಕರಣವನ್ನು 31 ವರ್ಷಗಳ ಬಳಿಕ ರೀ ಓಪನ್ ಮಾಡಿ ಆರೋಪಿಗಳನ್ನು ಬಂಧಿಸಿರುವ ಬೆನ್ನಲ್ಲೇ ಇದೀಗ ದತ್ತಪೀಠ ಹೋರಾಟಗಾರರ ವಿರುದ್ಧದ ಪ್ರಕರಣವನ್ನು ರೀ ಓಪನ್ ಮಾಡಿದೆ ಎನ್ನುವ ಆರೋಪ ಕೇಳಿ ಬಂದಿದೆ. ಆದರೆ ರಾಜ್ಯ ಸರಕಾರ ಇದನ್ನು ಅಲ್ಲಗಳೆದಿದೆ.Home add -Advt ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರ ಇನಾಂ ದತ್ತಾತ್ರೆಯ ಪೀಠದಲ್ಲಿ 2017ರಲ್ಲಿ ದತ್ತಜಯಂತಿಯಂದು ನಡೆದಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಮತ್ತೆ ತನಿಖೆಗೆ ಆದೇಶಿಸಿದೆ ಎಂದು ಬಿಜೆಪಿ ಹೇಳಿದೆ. … Continue reading *ಸರ್ಕಾರದಿಂದ ದತ್ತಪೀಠ ಹೋರಾಟಗಾರರ ವಿರುದ್ಧದ ಕೇಸ್ ರೀ ಓಪನ್?; ಸುಳ್ಳು ಎಂದ ಸರಕಾರ*
Copy and paste this URL into your WordPress site to embed
Copy and paste this code into your site to embed