*ದತ್ತ ಜಯಂತಿ; ಬೃಹತ್ ಶೋಭಾಯಾತ್ರೆ; ಚಿಕ್ಕಮಗಳೂರಿನಲ್ಲಿ 4000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಇಂದು ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಬಾಬಾಬುಡನ್ ಗಿರಿ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತ ಜಯಂತಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ದತ್ತ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸುತ್ತಿದ್ದಾರೆ. ಮುಂಜಾಗೃತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.Home add -Advt ಜಿಲ್ಲೆಯಲ್ಲಿ ಭದ್ರತೆಗಾಗಿ 4000 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ದತ್ತಪೀಠದ 200 ಮೀ ವ್ಯಾಪ್ತಿಯಲ್ಲಿ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ … Continue reading *ದತ್ತ ಜಯಂತಿ; ಬೃಹತ್ ಶೋಭಾಯಾತ್ರೆ; ಚಿಕ್ಕಮಗಳೂರಿನಲ್ಲಿ 4000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ*