*ಹೆಚ್ಚು ಟಿವಿ ನೋಡಬೇಡ ಎಂದ ತಾಯಿ: ಆತ್ಮಹತ್ಯೆ ಮಾಡಿಕೊಂಡ ಮಗಳು*

ಪ್ರಗತಿವಾಹಿನಿ ಸುದ್ದಿ: ಅತಿಯಾಗಿ ಟಿವಿ ನೋಡಬೇಡ ಎಂದು ಹೇಳಿದ್ದಕ್ಕೆ ಬಾಲಕಿಯೊಬ್ಬಳು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಬಸರಿಕಟ್ಟೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಸುಪ್ರಿತಾ ಎಂದು ಗುರುತಿಸಲಾಗಿದೆ. ಮೃತ ಬಾಲಕಿ ದಿನನಿತ್ಯ ಟಿವಿ ನೋಡುತ್ತಾ ಊಟ ಮಾಡುತ್ತಾ ಇದ್ದಳು. ಈ ಬಗ್ಗೆ ತಾಯಿ ಸದಾ ಹಾಗೆ ಮಾಡಬೇಡ ಎಂದು ಹೇಳುತ್ತಲೇ ಇದ್ದರು, ಆದರೆ ನಿನ್ನೆ ಕೂಡ ಬಾಲಕಿ ಊಟ ಮಾಡುತ್ತಾ ಟಿವಿ ನೋಡುತ್ತಿದ್ದಳು. ಈ ವೇಳೆ ಊಟದ ತಟ್ಟೆ … Continue reading *ಹೆಚ್ಚು ಟಿವಿ ನೋಡಬೇಡ ಎಂದ ತಾಯಿ: ಆತ್ಮಹತ್ಯೆ ಮಾಡಿಕೊಂಡ ಮಗಳು*