*ಮಗಳನ್ನೆ ಕತ್ತು ಹಿಸುಕಿ ಕೊಲೆಗೈದ ತಂದೆ*

ಪ್ರಗತಿವಾಹಿನಿ ಸುದ್ದಿ; ಕೋಲಾರ: ಅನ್ಯ ಜಾತಿ ಯುವಕನನ್ನು ಪ್ರೀತಿಸಿದ ಮಗಳನ್ನು ತಂದೆಯೇ ಕೊಲೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ನಡೆದಿದೆ. ಪ್ರಿಯತಮೆ ಸಾವಿನ ಸುದ್ದಿ ತಿಳಿದು ಯುವಕ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.Home add -Advt 20 ವರ್ಷದ ಕೀರ್ತಿ ಹಾಗೂ 23 ವರ್ಷದ ಗಂಗಾಧರ ಮೃತರು. ಮಗಳು ಅನ್ಯಜಾತಿ ಯುವಕನನ್ನು ಪ್ರೀತಿಸುತ್ತಿದ್ದಳು ಅಲ್ಲದೇ ಆತನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ವಿಷಯ ಗೊತ್ತಾಗುತ್ತಿದ್ದಂತೆ ತಂದೆ ಕೃಷ್ಣಮೂರ್ತಿ ಮಗಳನ್ನು ಕತ್ತುಹಿಸುಕಿ ಹತ್ಯೆ ಮಾಡಿದ್ದಾನೆ. ವಿಷಯ ತಿಳಿದು … Continue reading *ಮಗಳನ್ನೆ ಕತ್ತು ಹಿಸುಕಿ ಕೊಲೆಗೈದ ತಂದೆ*