Kannada NewsKarnataka NewsLatest

*ಮೂತ್ರ ವಿಸರ್ಜನೆಗೆಂದು ಹೋದ ಬಾಲಕ ನೀರಿನ ತೊಟ್ಟಿಯಲ್ಲಿ ಬಿದ್ದು ಸಾವು*

ಪ್ರಗತಿವಾಹಿನಿ ಸುದ್ದಿ: ಮೂತ್ರ ವಿಸರ್ಜನೆಗೆಂದು ಹೋಗಿದ್ದ ಬಾಲಕ ಆಕಸ್ಮಿಕವಾಗಿ ನೀರಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.

6 ವರ್ಷದ ಅವಾಜ್ ಖಾನ್ ಮೃತ ಬಾಲಕ. ದಾವಣಗೆರೆಯ ಚೆನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಈ ದುರಂತ ಸಂಭವಿಸಿದೆ. ಮೂತ್ರ ವಿಸರ್ಜೆಗೆಂದು ಹೋಗಿದ್ದ ಬಾಲಕ ನಿರ್ಮಾಣ ಹಂತದ ಕಟ್ಟಡದ ನೀರಿನ ತೊಟ್ಟಿಗೆ ಬಿದ್ದಿದ್ದಾನೆ. ತೊಟ್ಟಿಯಲ್ಲಿ ಚಪ್ಪಲಿ ತೇಲುತ್ತಿರುವುದನ್ನು ಕಂಡು ಪರಿಶೀಲಿಸಿದಾಗ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಗೊತ್ತಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button