*ಮೂತ್ರ ವಿಸರ್ಜನೆಗೆಂದು ಹೋದ ಬಾಲಕ ನೀರಿನ ತೊಟ್ಟಿಯಲ್ಲಿ ಬಿದ್ದು ಸಾವು*
ಪ್ರಗತಿವಾಹಿನಿ ಸುದ್ದಿ: ಮೂತ್ರ ವಿಸರ್ಜನೆಗೆಂದು ಹೋಗಿದ್ದ ಬಾಲಕ ಆಕಸ್ಮಿಕವಾಗಿ ನೀರಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ. 6 ವರ್ಷದ ಅವಾಜ್ ಖಾನ್ ಮೃತ ಬಾಲಕ. ದಾವಣಗೆರೆಯ ಚೆನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಈ ದುರಂತ ಸಂಭವಿಸಿದೆ. ಮೂತ್ರ ವಿಸರ್ಜೆಗೆಂದು ಹೋಗಿದ್ದ ಬಾಲಕ ನಿರ್ಮಾಣ ಹಂತದ ಕಟ್ಟಡದ ನೀರಿನ ತೊಟ್ಟಿಗೆ ಬಿದ್ದಿದ್ದಾನೆ. ತೊಟ್ಟಿಯಲ್ಲಿ ಚಪ್ಪಲಿ ತೇಲುತ್ತಿರುವುದನ್ನು ಕಂಡು ಪರಿಶೀಲಿಸಿದಾಗ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಗೊತ್ತಾಗಿದೆ. *ಕ್ರಾಂತಿಯಾಗುತ್ತೆ ಆದರೆ ಈಗಲ್ಲ ಎಂದ ಡಿಸಿಎಂ … Continue reading *ಮೂತ್ರ ವಿಸರ್ಜನೆಗೆಂದು ಹೋದ ಬಾಲಕ ನೀರಿನ ತೊಟ್ಟಿಯಲ್ಲಿ ಬಿದ್ದು ಸಾವು*
Copy and paste this URL into your WordPress site to embed
Copy and paste this code into your site to embed