*ಗಾಯಗೊಂಡಿದ್ದ ಚಿರತೆ ರಕ್ಷಣೆಗೆ ಮುಂದಾದ ವೇಳೆ ಸಿಬ್ಬಂದಿ ಮೇಲೆಯೇ ದಾಳಿ ನಡೆಸಿದ ಚಿರತೆ*
ಪ್ರಗತಿವಾಹಿನಿ ಸುದ್ದಿ: ಅಪಘಾತದಲ್ಲಿ ಗಾಯಗೊಂಡಿದ್ದ ಚಿರತೆ ರಕ್ಷಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದ್ದು, ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ. ದಾವಣಗೆರೆಯ ಅನಗೋಡು ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಘಟನೆ ನಡೆದಿದೆ. ರಾತ್ರಿ 11 ಗಂಟೆ ಸುಮಾರಿಗೆ ಚಿರತೆ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಇದರಿಂದ ಗಾಯಗೊಂಡ ಚಿರತೆ ರಸ್ತೆ ಪಕ್ಕದ ಚರಂಡಿಯಲ್ಲಿ ಬಿದ್ದುಕೊಂಡು ನರಳಾಡುತ್ತಿತ್ತು. ಇದನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರು. … Continue reading *ಗಾಯಗೊಂಡಿದ್ದ ಚಿರತೆ ರಕ್ಷಣೆಗೆ ಮುಂದಾದ ವೇಳೆ ಸಿಬ್ಬಂದಿ ಮೇಲೆಯೇ ದಾಳಿ ನಡೆಸಿದ ಚಿರತೆ*
Copy and paste this URL into your WordPress site to embed
Copy and paste this code into your site to embed